Daily Horoscope

Select Your Language

Notifications

webdunia
webdunia
webdunia
webdunia

ಲಿಫ್ಟ್‌ನೊಳಗೆ ಹೊಡೆದಾಡಿಕೊಂಡ ಅಪಾರ್ಟ್‌ಮೆಂಟ್‌ ನಿವಾಸಿಗಳು, ವೈರಲ್ ವಿಡಿಯೋ

uttar pradesh
Photo Credit X
ಉತ್ತರ ಪ್ರದೇಶದ ಘಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್‌ನಲ್ಲಿರುವ ಜಿಎಚ್-7 ಸೊಸೈಟಿ (GH-7 Society) ಯ ಲಿಫ್ಟ್ ಒಳಗಡೆ ಇಬ್ಬರು ನಿವಾಸಿಗಳ ನಡುವೆ ಶುರುವಾದ ಜಗಳ ಕೈಕೈ ಮಿಲಾಯಿಸಿ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. 

ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 


ಇನ್ನೂ ಈ ಘಟನೆಗೆ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ  ವಿವಾದಕ್ಕೆ ಸಂಬಂಧಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಲಿಫ್ಟ್ ಒಳಗಡೆ ನಡೆದ ಈ ಸಂಪೂರ್ಣ ದೈಹಿಕ ಘರ್ಷಣೆಯ ದೃಶ್ಯಗಳು ಅಲ್ಲಿನ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ.


ಘಟನೆಗೆ ಸಂಬಂಧಿಸಿದಂತೆ ನೊಂದವರು ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ