Webdunia - Bharat's app for daily news and videos

Install App

ಯುವತಿಯೊಬ್ಬಳ ಮೇಲೆ ಅರಬ್ ನ ಶೇಖ್ ನಿಂದ ಅತ್ಯಾಚಾರ

Webdunia
ಸೋಮವಾರ, 2 ಮಾರ್ಚ್ 2020 (11:26 IST)
ಹೈದರಾಬಾದ್ : ಯುವತಿಯೊಬ್ಬಳ ಮೇಲೆ ಅರಬ್ ನ ಶೇಖ್ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.


ಹೈದರಾಬಾದ್ ನ ಹಳೇ ಬಸ್ತಿಯಲ್ಲಿ ಯುವತಿಯನ್ನು ಏಜೆಂಟ್ ಅರಬ್ ನ ಶೇಖ್ ಗೆ ಮಾರಿದ ಹಿನ್ನಲೆ ಇದಕ್ಕೆ ಯುವತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯನ್ನು ಮನೆಯಲ್ಲಿ ಕೂಡಿಹಾಕಿ 4 ದಿನಗಳ ಕಾಲ ರೇಪ್ ಮಾಡಲಾಗಿದೆ.


ಇದೀಗ ದುರುಳನಿಂದ ತಪ್ಪಿಸಿಕೊಂಡು ಬಂದ ಯುವತಿ  ಚಂದ್ರಾಯಣಗುಟ್ಟ ಠಾಣೆಗೆ ದೂರು ದಾಖಲಿಸಿದ್ದು,ಇದೀಗ  ಯುವತಿಯ ದೂರು ಆಧರಿಸಿ ಪೊಲೀಸರು  ಅರಬ್ ನ ಶೇಖ್ ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments