ಜಮ್ಮುವಿನಲ್ಲಿ ಸೇನಾಧಿಕಾರಿಯನ್ನ ಅಪಹರಿಸಿ ಹತ್ಯೆಗೈದ ಉಗ್ರರು

Webdunia
ಬುಧವಾರ, 10 ಮೇ 2017 (12:05 IST)
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಉಗ್ರರು ಸೇನಾಧಿಕಾರಿಯನ್ನ ಅಪಹರಿಸಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶಾಪಿಯನ್ ಜಿಲ್ಲೆಯಲ್ಲಿ ನಡೆದಿದೆ.

ಹುತಾತ್ಮ ಅಧಿಕಾರಿಯನ್ನ ಲೆಫ್ಟಿನೆಂಟ್ ಉಮಾಜ್ ಫಯಾಜ್ ಪರ್ರಿ ಎಂದು ಗುರ್ತಿಸಲಾಗಿದೆ. ಕಳೆದ ರಾತ್ರಿ ಕುಲ್ಗಾಮ್ ನಿವಾಸದಿಂದ ಅಪಹರಿಸಿರುವ ಉಗ್ರರು ಹತ್ಯೆಗೈದಿದ್ದಾರೆ. ಶಾಪಿಯನ್ ಜಿಲ್ಲೆಯ ಹರ್ಮನ್ ಚೌಕ್ ಬಳಿ ಮೃತದೇಹ ಪತ್ತೆಯಾಗಿದ್ದು, ದೇಹದ ತುಂಬಾ ಗುಂಡುಗಳು ಹೊಕ್ಕಿವೆ.

ಅಕ್ನೂರ್ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯುವ ಅಧಿಕಾರಿ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಪಿಯನ್ ಜಿಲ್ಲೆಯ ಹುಟ್ಟೂರು ಕುಲ್ಗಾಮ್`ಗೆ ತೆರಳಿದ್ದರು. ಘಟನೆಯ ಸಂದರ್ಭ ಆಧರಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಾಜಿ ಸಿಎಂ ಓಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments