ಕುಲ್ಗಾಮ್‌ನಲ್ಲಿ ಸೇನಾ ವಾಹನ ಸ್ಕಿಡ್‌: ಓರ್ವ ಯೋಧ ಸಾವು, ಹಲವು ಮಂದಿಗೆ ಗಾಯ

Sampriya
ಶನಿವಾರ, 26 ಅಕ್ಟೋಬರ್ 2024 (19:53 IST)
Photo Courtesy X
ಕುಲ್ಗಾಮ್‌: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೇನಾ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾದಾ ಪರಿಣಾಮ ಯೋಧರೊಬ್ಬರು ಸಾವನ್ನಪ್ಪಿದ್ದು, ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ  ತಿಳಿಸಿದ್ದಾರೆ.

ನಾಲ್ವರು ನಾಗರಿಕರು ಸೇರಿದಂತೆ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.

ಶುಕ್ರವಾರ (ಅಕ್ಟೋಬರ್ 25, 2024) ರಾತ್ರಿ ಕಾರ್ಯಾಚರಣೆಯ ಸಮಯದಲ್ಲಿ ಕುಲ್ಗಾಮ್‌ನ ಡಿ ಹೆಚ್ ಪೋರಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಚಿನಾರ್ ಕಾರ್ಪ್ಸ್‌ ಮಾಹಿತಿ ನೀಡಿ, ಈ ದುರ್ಘಟನೆಯಲ್ಲಿ ಒಬ್ಬ ಯೋಧ ಸೇರಿ ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನೆಗೆ ಹೋಗುವ ರಸ್ತೆ ಗುಂಡಿ ಮುಚ್ಚಿದ ಬಿಜೆಪಿ ನಾಯಕರು

ಬೆಂಗಳೂರು ಗುಂಡಿಗಳನ್ನೆಲ್ಲಾ ನೀವೇ ಮುಚ್ಚಿಬಿಡಿ: ಬಿಜೆಪಿಯವರು ಪ್ರತಿಭಟನೆ ಮಾಡ್ತಿದ್ರೆ ಜನ ಹೀಗೆ ಹೇಳೋದಾ

ಸರಸ್ವತಿ ಸಮ್ಮಾನ್‌ ಪುರಸ್ಕೃತ ಕನ್ನಡದ ಮೇರು ಸಾಹಿತಿ ಎಸ್‌.ಎಲ್‌. ಭೈರಪ್ಪ ಇನ್ನಿಲ್ಲ

ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರ: 124 ಮಂದಿ ಕಣ್ಮರೆ, 14 ಮಂದಿ ಸಾವು

ಹಾಲಿನ ದರ ಏರಿಕೆ ಬೆನ್ನಲ್ಲೇ ಸಾರಿಗೆ ಪ್ರಯಾಣಿಕರಿಗೆ ಶಾಕ್‌ ಕೊಡಲು ಮುಂದಾದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments