Select Your Language

Notifications

webdunia
webdunia
webdunia
webdunia

ಖ್ಯಾತ ಟಿವಿ ಪತ್ರಕರ್ತ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಮುಂಬೈ ಪೊಲೀಸರು

ಅರ್ನಾಬ್ ಗೋಸ್ವಾಮಿ
ಮುಂಬೈ , ಬುಧವಾರ, 4 ನವೆಂಬರ್ 2020 (10:45 IST)
ಮುಂಬೈ: 2008 ರ ‘ಆತ್ಮಹತ್ಯೆಗೆ ಪ್ರಚೋದನೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಟಿವಿ ಪತ್ರಕರ್ತ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.


ಇತ್ತೀಚೆಗೆ ಹಲವಾರು ವಿಚಾರಕ್ಕಾಗಿ ಮಹಾರಾಷ್ಟ್ರ ಸರ್ಕಾರ ಮತ್ತು ಅರ್ನಾಬ್ ಗೋಸ್ವಾಮಿ ನಡುವೆ ತಿಕ್ಕಾಟ ನಡೆಯುತ್ತಲೇ ಇತ್ತು. ಅದೀಗ ತಾರಕಕ್ಕೇರಿದೆ. ಇದೀಗ ಅರ್ನಾಬ್ ಗೋಸ್ವಾಮಿ ಮನೆಗೆ ಬೆಳ್ಳಂ ಬೆಳಿಗ್ಗೆ ಬಂದ ಮುಂಬೈ ಪೊಲೀಸರು ಬಲವಂತವಾಗಿ ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದ ದೃಶ್ಯಗಳು ವೈರಲ್ ಆಗಿದೆ. ಘಟನೆಯನ್ನು ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಖಂಡಿಸಿದ್ದು, ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

5 ವರ್ಷದ ಬಾಲಕನ ಮೇಲೆ ಹುಡುಗರಿಬ್ಬರು ಮಾಡಿದ್ದೇನು?