Webdunia - Bharat's app for daily news and videos

Install App

ವಿಚ್ಛೇದನ ನೀಡದೆ ನಾಲ್ಕು ಮಹಿಳೆಯರನ್ನು ಮದುವೆಯಾದ ಶಿಕ್ಷಕ ಅರೆಸ್ಟ್

Webdunia
ಸೋಮವಾರ, 22 ಫೆಬ್ರವರಿ 2021 (06:49 IST)
ಒಡಿಶಾ : ವಿಚ್ಛೇದನ ನೀಡದೆ ನಾಲ್ಕು ಮಹಿಳೆಯರನ್ನು ಮದುವೆಯಾದ 45 ವರ್ಷದ ಸರ್ಕಾರಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕ 2001 ರಲ್ಲಿ ಮೊದಲ ಬಾರಿಗೆ ಮದುವೆಯಾಗಿದ್ದಾನೆ. ಬಳಿಕ 8 ವರ್ಷಗಳ ಬಳಿಕ ಮೊದಲನೇ ಪತ್ನಿಗೆ ವಿಚ್ಛೇದನ ನೀಡದೆ 2 ನೇ ಮದುವೆಯಾಗಿದ್ದಾನೆ. ಬಳಿಕ ಇತ್ತೀಚೆಗೆ ಆತ ಮತ್ತಿಬ್ಬರನ್ನು ಮದುವೆಯಾಗಿದ್ದಾನೆ. ಈ ವಿಚಾರ ತಿಳಿದ ಮೊದಲ ಪತ್ನಿ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments