Webdunia - Bharat's app for daily news and videos

Install App

ಸಂಬಳ ಕೊಡದಿದ್ದಕ್ಕೆ ಮಾಲೀಕನ ಮಗಳನ್ನೇ ಹಾರಿಸಿಕೊಂಡು ಹೋದ ಯುವಕ ಅರೆಸ್ಟ್

Webdunia
ಶನಿವಾರ, 10 ನವೆಂಬರ್ 2018 (07:08 IST)
ರಾಂಚಿ : ಸರಿಯಾಗಿ ಸಂಬಳ ಕೊಡಲಿಲ್ಲವೆಂದು ಕಾಂಟ್ರಾಕ್ಟರ್ ಮಗಳನನ್ನೇ ಹಾರಿಸಿಕೊಂಡ ಹೋದ ಘಟನೆ ರಾಂಚಿಯಲ್ಲಿ ನಡೆದಿದೆ.


ಬೆಂಗಳೂರಿನ ಕನ್ನಹಳ್ಳಿಯಲ್ಲಿ ಮಾರ್ಬಲ್​ ಕಾಂಟ್ರಾಕ್ಟರ್​ ನೊಬ್ಬ ತನ್ನ ಜೊತೆಗೆ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಚಂದ್ರಪಾಲ್ ಸಿಂಗ್ ಎಂಬಾತನಿಗೆ ಸರಿಯಾಗಿ ಸಂಬಳ ನೀಡದೆ ಸತಾಯಿಸುತ್ತಿದ್ದನಂತೆ. ಇದರಿಂದ ಬೇಸತ್ತ ಚಂದ್ರಪಾಲ್, ಕಾಂಟ್ರಾಕ್ಟರ್​ ಪುತ್ರಿಯ ಜೊತೆ ಪ್ರೀತಿಯ ನಾಟಕವಾಡಿ ನಂತರ ಆಕೆಯನ್ನು ಓಡಿಸಿಕೊಂಡು ಹೋಗಿದ್ದಾನೆ. ಅಷ್ಟೇ ಅಲ್ಲದೇ ವಿಡಿಯೋವೊಂದನ್ನು ಕಾಂಟ್ರಾಕ್ಟರ್​ಗೆ ಕಳುಹಿಸಿ ಹಣ ಕೊಡಗಿದಿದ್ದರೆ ಇದನ್ನು ಸಾಮಾಜಿಕ ಜಾಲತಾಣದಲ್ಲೂ ಶೇರ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ.


ಈ ಸಂಬಂಧ ಕಾಂಟ್ರಾಕ್ಟರ್ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಕರ್ನಾಟಕ ಪೊಲೀಸರು, ಚಂದ್ರಪಾಲ್​ನನ್ನು ಜಾರ್ಖಂಡ್​ನ ರಾಂಚಿಯಲ್ಲಿ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments