Webdunia - Bharat's app for daily news and videos

Install App

ಸ್ನೇಹಿತನನ್ನು ಕೊಂದು ಶವದ ಜೊತೆ ಅಸ್ವಾಭಾವಿಕ ಲೈಂಗಿಕ ಸಂಬಂಧ ಬೆಳೆಸಿದ ಯುವಕರು ಅರೆಸ್ಟ್

Webdunia
ಶನಿವಾರ, 14 ಮಾರ್ಚ್ 2020 (08:10 IST)
ನವದೆಹಲಿ : ಕುಡಿದ ಮತ್ತಿನಲ್ಲಿ ಸ್ನೇಹಿತನನ್ನು ಕೊಲೆ ಮಾಡಿ ಆ ಶವದ  ಮೇಲೆ ಅಸ್ವಾಭಾವಿಕ ಲೈಂಗಿಕ ಸಂಬಂಧ ಬೆಳೆಸಿದ ಘಟನೆ ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ನಡೆದಿದೆ.


ಇಬ್ಬರು ಯುವಕರು ತಮ್ಮ ಸ್ನೇಹಿತನ ಮನೆಗೆ ಹೋಗಿದ್ದು, ಅಲ್ಲಿ ಮೂವರು ಮದ್ಯಪಾನ ಮಾಡಿದ್ದಾರೆ. ಆ ವೇಳೆ ಅವರ ನಡುವೆ ಜಗಳ ನಡೆದು ಇಬ್ಬರು ಸೇರಿ ತಮ್ಮ ಸ್ನೇಹಿತನ ಕತ್ತು ಹಿಸುಕಿ ಕೊಲೆ ಮಾಡಿ ಆತನ ಶವದ ಜೊತೆ ಅಸ್ವಾಭಾವಿಕ ಲೈಂಗಿಕ ಸಂಬಂಧ ಬೆಳೆಸಿದ್ದಾರೆ. ಬಳಿಕ ಆ ಶವವನ್ನು ಸಾಗಿಸಲು ಮುಂದಾದಾಗ ಮೃತನ ತಂಗಿಯ ಕೈಗೆ ಸಿಕ್ಕಿ ಬಿದಿದ್ದು, ಅಲ್ಲಿಂದ ಪರಾರಿಯಾಗಿ ಬಿಹಾರದ ಪಾಟ್ನಾಕ್ಕೆ ತೆರಳಿದ್ದಾರೆ.


ಈ ಬಗ್ಗೆ ಮೃತನ ತಂಗಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳು ಪಾಟ್ನಾದಲ್ಲಿರುವುದನ್ನು ತಿಳಿದು ಅಲ್ಲಿಗೆ ಹೋಗಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ