ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಪರಾರಿಯಾದ ಆರೋಪಿಗಳ ಬಂಧನ

Webdunia
ಬುಧವಾರ, 15 ನವೆಂಬರ್ 2023 (14:44 IST)
ಮನೆಗೆ ನುಗ್ಗಿದ ಎಂಟು ಮಂದಿ ಆರೋಪಿಗಳು ಪತಿಯ ಎದುರಲ್ಲೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ. ಘಟನೆಯ ನಂತರ ದಂಪತಿಗಳು  ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ರೇಪ್ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಾದ ಕೂಡಲೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಡಿಸಿಪಿ  ತಿಳಿಸಿದ್ದಾರೆ.
 
ಮನೆಯ ಹುಡುಕಾಟದಲ್ಲಿದ್ದ 28 ವರ್ಷ ವಯಸ್ಸಿನ ಮಹಿಳೆಯ ಮೇಲೆ ಎಂಟು ಮಂದಿ ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ನಗರದ ಪ್ರದೇಶದಲ್ಲಿ ವರದಿಯಾಗಿದೆ.
 
ನಿನ್ನೆ ರಾತ್ರಿ ಮಹಿಳೆಯೊಬ್ಬಳ ನೆರವಿನೊಂದಿಗೆ ದಂಪತಿಗಳು ಸ್ಲಂ ಪ್ರದೇಶದಲ್ಲಿ ಮನೆಯ ಹುಡುಕಾಟದಲ್ಲಿದ್ದರು. ರಾತ್ರಿ ತುಂಬಾ ಸಮಯವಾಗಿದ್ದರಿಂದ ಮಹಿಳೆಯ ಮನೆಯಲ್ಲಿಯೇ ರಾತ್ರಿ ಕಳೆಯಲು ದಂಪತಿಗಳು ನಿರ್ಧರಿಸಿದ್ದಾರೆ,
 
ಏಳು ಆರೋಪಿಗಳನ್ನು ಬಂಧಿಸಲಾಗಿದ್ದು ಒಬ್ಬ ಆರೋಪಿ ಮಾತ್ರ ತಪ್ಪಿಸಿಕೊಂಡಿದ್ದಾನೆ. ಪರಾರಿಯಾದ ಆರೋಪಿಯನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು. ಗ್ಯಾಂಗ್‌ರೇಪ್‌ಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments