ಹಣ ಗಳಿಸಲು ನಕಲಿ ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದವರ ಬಂಧನ

Webdunia
ಶನಿವಾರ, 24 ಏಪ್ರಿಲ್ 2021 (07:09 IST)
ವಡೋದರಾ : ಹಣ ಗಳಿಸಲು ನಕಲಿ ಸ್ಯಾನಿಟೈಸರ್ ತಯಾರಿಸುತ್ತಿದ್ದ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಈ ಮೂಲಕ ಲಾಭ ಗಳಿಸಲು ಕೆಲವರು ಅಗ್ಗವಾಗಿ ಸಿಗುವಂತಹ ಎಥೆನಾಲ್ ಅನ್ನು ಮೆಥನಾಲ್ ನೊಂದಿಗೆ ಬದಲಾಯಿಸಿ ಸ್ಯಾನಿಟೈಸರ್ ನಲ್ಲಿ ಬಳಸಿ ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಯಾನಿಟೈಸರ್ ತಯಾರಿಸುತ್ತಿರುವ ಅಂಗಡಿಗಳ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ ನಕಲಿ ಸ್ಯಾನಿಟೈಸರ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments