ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

Sampriya
ಸೋಮವಾರ, 1 ಡಿಸೆಂಬರ್ 2025 (20:54 IST)
ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಮುಫ್ತಿ ಮೊಹಮ್ಮದ್‌ ಸಯೀದ್‌ ಅವರ ಪುತ್ರಿ ರುಬೈಯಾ ಸಯೀದ್‌ ಅವರ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಕೆಯಾಗಿದೆ. ಇದೀಗ ಪ್ರಕರಣ ಸಂಬಂಧ ಶಂಕಿತ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.

ಮುಫ್ತಿ ಮೊಹಮ್ಮದ್ ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಡಿಸೆಂಬರ್‌ 1989ರಲ್ಲಿ ರುಬೈಯಾ ಸಯೀದ್ ಅವರನ್ನು ಜಿಕೆಎಲ್‌ಎಫ್‌ ಉಗ್ರರು ಅಪಹರಿಸಿದ್ದರು. 36 ವರ್ಷಗಳ ಹಿಂದೆ ನಡೆದ ಅಪರಾಧದಲ್ಲಿ ಭಾಗಿಯಾಗಿದ್ದ, ಶ್ರೀನಗರದ ಇಶ್ಬರ್‌ ನಿಶಾತ್‌ನ ನಿವಾಸಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅಪಹರಣವಾದ ಐದು ದಿನಗಳ ಬಳಿಕ, ಅಂದಿನ ವಿ.ಪಿ ಸಿಂಗ್‌ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರವು ಐವರು ಭಯೋತ್ಪಾದಕರನ್ನು ಬಿಡುಗಡೆಗೊಳಿಸಿದ ನಂತರ ರುಬೈಯಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ರುಬೈಯಾ ಅವರು ತಮಿಳುನಾಡಿನಲ್ಲಿ ವಾಸಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಮುಂದಿನ ಸುದ್ದಿ
Show comments