Webdunia - Bharat's app for daily news and videos

Install App

ಬಾಲಕಿ ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Webdunia
ಗುರುವಾರ, 23 ನವೆಂಬರ್ 2023 (11:26 IST)
ಕಳೆದ ಶನಿವಾರದಂದು ಕಾಣೆಯಾಗಿದ್ದ 16 ವರ್ಷ ವಯಸ್ಸಿನ ಹದಿಹರೆಯದ ಬಾಲಕಿಯ ಶವ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರಂಭದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ಮಾಡಲು ಒಪ್ಪದ ಪೋಷಕರು, ಆರೋಪಿಯನ್ನು ಪೊಲೀಸರು ಹಿಡಿದ ನಂತರವೇ ಶವಸಂಸ್ಕಾರ ಮಾಡುವುದಾಗಿ ಪಟ್ಟುಹಿಡಿದರು. 
 
ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದಾಖಲಿಸುವವರೆಗೆ ನಮ್ಮ ನಿಲುವು ಬದಲಿಸಲು ಸಾಧ್ಯವಿಲ್ಲ ಎನ್ನುವ ಪೋಷಕರು ಮತ್ತು ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದಾಖಲಿಸಿದರು.
 
ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರಬಹುದು ಎಂದು ಶಂಕಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 
 
10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಟ್ಯೂಶನ್ ತರಗತಿಯಿಂದ ಮನೆಗೆ ಮರಳುತ್ತಿರುವಾಗ ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿ ಹತ್ಯೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments