Daily Horoscope
✕

‘ತಮ್ಮ ಜೊತೆ ಮಲಗಲು ಬನ್ನಿ’ ಎಂದು ಒತ್ತಾಯಿಸುತ್ತಿದ್ದ 6 ಮಂದಿ ಲೈಂಗಿಕ ಕಾರ್ಯಕರ್ತರು ಅರೆಸ್ಟ್

Webdunia
ಶುಕ್ರವಾರ, 9 ಅಕ್ಟೋಬರ್ 2020 (08:23 IST)
ಹರಿದ್ವಾರ : ಉತ್ತರಾಖಂಡದ ಹರಿದ್ವಾರದಲ್ಲಿ 6 ಮಂದಿ ಲೈಂಗಿಕ ಕಾರ್ಯಕರ್ತರು ನಗರದ  ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಪ್ರಯಾಣಿಕರು ಮತ್ತು ಪ್ರವಾಸಿಗರಿಗೆ ಆಮಿಷವೊಡ್ಡಿದ್ದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

6 ಮಂದಿ ಲೈಂಗಿಕ ಕಾರ್ಯಕರ್ತರು ಹಣ ಸಂಪಾದಿಸಲು ತಮ್ಮ ಜೊತೆ ಮಲಗುವಂತೆ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಾಡುವ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

ತಕ್ಷಣ ಅಲ್ಲಿಗೆ ಬಂದ ಪೊಲೀಸರು ಆ ಮಹಿಳೆಯರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಆದರೆ ಕೋರ್ಟ್ ವೇಶ್ಯಾವಾಟಿಕೆ ಕಾನೂನಿನ ಪ್ರಕಾರ ಅಪರಾಧವಲ್ಲ, ಇದು ಮಹಿಳೆಯರ ವೃತ್ತಿ ಎಂದು ಅವರನ್ನು ಬಿಡುಗಡೆಗೊಳಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ