Select Your Language

Notifications

webdunia
webdunia
webdunia
webdunia

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ: ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅಮಿತ್ ಶಾ

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ: ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅಮಿತ್ ಶಾ
ನವದೆಹಲಿ , ಶನಿವಾರ, 17 ಆಗಸ್ಟ್ 2019 (08:58 IST)
ನವದೆಹಲಿ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎನ್ನಲಾಗಿದೆ. ನಿನ್ನೆ ತಡ ರಾತ್ರಿ ಗೃಹ ಸಚಿವ ಅಮಿತ್ ಶಾ ಎರಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿರುವುದು ಜೇಟ್ಲಿ ಆರೋಗ್ಯ ಸ್ಥಿತಿ ಬಗ್ಗೆ ಕಳವಳ ಮೂಡಿಸಿದೆ.


ಕಳೆದ ಒಂದು ವಾರಗಳಿಂದ ಆಸ್ಪತ್ರೆಯಲ್ಲಿರುವ ಅರುಣ್ ಜೇಟ್ಲಿ ಸ್ಥಿತಿ ಗಂಭೀರವಾಗಿರುವ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಮಿತ್ ಶಾ ಎರಡೆರಡು ಬಾರಿ ಮಾಜಿ ವಿತ್ತ ಸಚಿವರ ನೋಡಲು ಆಗಮಿಸಿದ್ದಾರೆ ಎನ್ನಲಾಗಿದೆ.

ಹೀಗಾಗಿ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿರಬಹುದು ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಕಡಿಮೆ ಪ್ಲ್ಯಾನ್ ನಲ್ಲಿ ಅಮೆಜಾನ್ ಪ್ರೈಂ ಸದಸ್ಯತ್ವ ನೀಡುತ್ತಿದೆ ಬಿ.ಎಸ್‌.ಎನ್‌.ಎಲ್