Webdunia - Bharat's app for daily news and videos

Install App

ಮೈಸೂರಿನ ಅರುಣ್ ಯೋಗಿ ಕೆತ್ತಿದ ರಾಮಲಲ್ಲಾನೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ

Krishnaveni K
ಸೋಮವಾರ, 15 ಜನವರಿ 2024 (17:48 IST)
ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾನ ಮೂರ್ತಿ ಯಾವುದೆಂದು ಫೈನಲ್ ಆಗಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿ ಕೆತ್ತಿದ 5 ವರ್ಷದ ಬಾಲರಾಮನ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಲು ಫೈನಲ್ ಮಾಡಲಾಗಿದೆ. ಇದೀಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಇದಕ್ಕೆ ಮೊದಲು ಮೈಸೂರಿನ ಅರುಣ್ ಯೋಗಿರಾಜ್ ಮಾಡಿದ ಮೂರ್ತಿಯನ್ನೇ ಪ್ರತಿಷ್ಠಾಪನೆ ಮಾಡಬಹುದು ಎಂದು ಸುದ್ದಿಯಿತ್ತು. ಅದನ್ನೀಗ ಅಧಿಕೃತಗೊಳಿಸಲಾಗಿದೆ. ಇದೀಗ ರಾಮಜನ್ಮಭೂಮಿ ಟ್ರಸ್ಟ್ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದೆ.

ಇದು ಕನ್ನಡಿಗರಿಗೇ ಹೆಮ್ಮೆಯ ಸಂಗತಿಯಾಗಿದೆ. ಅರುಣ್ ಯೋಗಿ ಕೆತ್ತಿರುವ ಈ ವಿಗ್ರಹ 150 ರಿಂದ 200 ಕೆ.ಜಿ. ತೂಕದ್ದಾಗಿದೆ. ಇದೀಗ ಅರುಣ್ ಯೋಗಿರಾಜ್ ಗೆ ಎಲ್ಲೆಡೆಯಿಂದ ಅಭಿನಂದನೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments