ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿಗೆ ಇನ್ನೂ ಮುಗಿದಿಲ್ಲ ಗಂಡಾಂತರ?

Webdunia
ಶನಿವಾರ, 21 ಅಕ್ಟೋಬರ್ 2017 (09:39 IST)
ನವದೆಹಲಿ: ಪುತ್ರಿ ಆರುಷಿ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ದೋಷ ಮುಕ್ತಗೊಂಡು ಜೈಲಿನಿಂದ ಬಿಡುಗಡೆಯಾಗಿರುವ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ದಂಪತಿಗೆ ಇನ್ನೂ ಸಂಕಷ್ಟ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

 
ದಂಪತಿಯನ್ನು ಆರೋಪದಿಂದ ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹೇಮರಾಜ್ ಕುಟುಂಬದವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ತಲ್ವಾರ್ ದಂಪತಿ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಇದರ ವಿರುದ್ಧ ಅಸಮಾಧಾನಗೊಂಡಿರುವ ಹೇಮರಾಜ್ ಕುಟುಂಬ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇದರೊಂದಿಗೆ ಮತ್ತೆ ಪ್ರಕರಣಕ್ಕೆ ಮರುಜೀವ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments