ಅರವಿಂದ್ ಕೇಜ್ರಿವಾಲ್ ಹೋಗಲ್ಲ, ಮೋದಿ ಯಾಕೆ ಈಗ್ಲೇ ಕುಂಭಮೇಳಕ್ಕೆ ಹೋಗಬೇಕು: ಆಪ್ ತಗಾದೆ

Krishnaveni K
ಬುಧವಾರ, 5 ಫೆಬ್ರವರಿ 2025 (09:07 IST)
ನವದೆಹಲಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಇಂದು ಪುಣ್ಯಸ್ನಾನ ಮಾಡಲಿದ್ದಾರೆ. ಆದರೆ ಇದಕ್ಕೆ ಆಪ್ ಪಕ್ಷದಿಂದ ತಗಾದೆ ಎದುರಾಗಿದೆ.

ದೆಹಲಿಯಲ್ಲಿ ಈಗ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಪ್ರಕ್ರಿಯೆ ಮುಗಿದಿದೆ. ಈ ಸಂದರ್ಭದಲ್ಲಿ ಮೋದಿ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವುದರಿಂದ ಅವರು ರಾಜಕೀಯ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ಆಪ್ ಆಕ್ಷೇಪವೆತ್ತಿದೆ.

ಇಂದು ಪ್ರಯಾಗ್ ರಾಜ್ ಗೆ ಬರಲಿರುವ ಪ್ರಧಾನಿ ಮೋದಿ ತ್ರಿವೇಣಿ ಸಂಗಮದಲ್ಲಿ ಸುಮಾರು 11 ಗಂಟೆಯ ವೇಳೆಗೆ ಪುಣ್ಯಸ್ನಾನ ಮಾಡಲಿದ್ದಾರೆ. ಈ ವೇಳೆ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡುವ ನಿರೀಕ್ಷೆಯಿದೆ.

ಕುಂಭಮೇಳದಲ್ಲಿ ಇಂದು ಅಮೃತಸ್ನಾನವಿರಲಿದ್ದು, ಈ ವಿಶೇಷ ದಿನದಂದೇ ಮೋದಿ ಭೇಟಿ ನೀಡುತ್ತಿದ್ದಾರೆ. ಅರ್ಧಗಂಟೆ ಕುಂಭಮೇಳ ವೀಕ್ಷಣೆ ಮಾಡಿ ಸುಮಾರು 12 ಗಂಟೆಯ ಸುಮಾರಿಗೆ ಮೋದಿ ಅಲ್ಲಿಂದ  ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments