ರೋಡ್ ಶೋ ವೇಳೆ ಸಿಎಂ ಅರವಿಂದ ಕೇಜ್ರಿವಾಲ್ ಕಪಾಳಕ್ಕೆ ಬಾರಿಸಿದ ವ್ಯಕ್ತಿ

Webdunia
ಭಾನುವಾರ, 5 ಮೇ 2019 (11:50 IST)
ನವದೆಹಲಿ : ಎಎಪಿ ಪಕ್ಷದ ಮುಖ್ಯಸ್ಥ, ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ವ್ಯಕ್ತಿಯೊರ್ವ ಕಪಾಳಕ್ಕೆ ಬಾರಿಸಿದ ಘಟನೆ ದೆಹಲಿಯ ಮೋತಿ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ನಡೆದಿದೆ.



ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಕೇಜ್ರಿವಾಲ್ ರೋಡ್ ಶೋ ನಡೆಸಿದ್ದರು. ಆ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ನುಗ್ಗಿ ಕಾರು ಹತ್ತಿ ಕೇಜ್ರಿವಾಲ್ ಮುಖಕ್ಕೆ ಬಾರಿಸಿ ಪರಾರಿಯಾಗಲು ಯತ್ನಿಸಿದ್ದ, ಆಗ  ಎಚ್ಚೆತ್ತ ಕಾರ್ಯಕರ್ತರು ವ್ಯಕ್ತಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

 

ಸಿಎಂ ಅರವಿಂದ ಕೇಜ್ರಿವಾಲ್ ಅವರ ಮೇಲೆ ಈ ಹಿಂದೆ ಕೂಡ ಈ ರೀತಿ  ದಾಳಿಗಳು ನಡೆದಿದ್ದು, ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿದೆ ಎಂದು ಎಎಪಿ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments