Webdunia - Bharat's app for daily news and videos

Install App

ದಕ್ಷ ಐಎಎಸ್ ಅಶೋಕ್ ಖೇಮ್ಕಾ ಮೇಲೆ ಮತ್ತೆ ಚಾರ್ಜ್‌ಶೀಟ್

Webdunia
ಬುಧವಾರ, 13 ಜುಲೈ 2016 (12:03 IST)
ಮೂರು ವರ್ಷದ ಹಿಂದಿನ ಪ್ರಕರಣಕ್ಕೆ ಮರುಜೀವ ನೀಡುವ ಮೂಲಕ ದಕ್ಷ ಐಎಎಸ್ ಅಧಿಕಾರಿ ಅಶೋಕ್ ಖೇಮಾ ವಿರುದ್ಧ ಹರಿಯಾಣಾ ಸರ್ಕಾರ ಮತ್ತೆ ಆರೋಪ ಪಟ್ಟಿ ದಾಖಲು ಮಾಡಿದೆ. 

ಹರ್ಯಾಣದ ಬೀಜ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾಗ(2012-2013) 87,000 ಕ್ವಿಂಟಾಲ್ ಗೋಧಿ ಸ್ಟಾಕ್ ಇಟ್ಟುಕೊಂಡು ಅಶೋಕ್ ಖೇಮ್ಕಾ 4 ಕೋಟಿ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
 
ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಆದೇಶ ರದ್ದು ಪಡಿಸಿದ್ದ ಹಿನ್ನೆಲೆಯಲ್ಲಿ ಖೇಮ್ಕಾ ವಿರುದ್ಧ ಈ ಹಿಂದೆ ಹರಿಯಾಣಾದಲ್ಲಿದ್ದ  ಕಾಂಗ್ರೆಸ್ ಸರ್ಕಾರ ವ್ಯಾಪ್ತಿ ಮೀರಿ ಅಧಿಕಾರ ಚಲಾಯಿಸಿದ ಆರೋಪ ಹೊರಿಸಿ ಚಾರ್ಜ್‌ಶೀಟ್ ದಾಖಲಿಸಿತ್ತು.  ಕಳೆದ ನವೆಂಬರ್ ತಿಂಗಳಲ್ಲಿ ಬಿಜೆಪಿ ಸರ್ಕಾರ ಈ ಆರೋಪಪಟ್ಟಿಯನ್ನು ರದ್ದುಗೊಳಿಸಿತ್ತು. ವಿಚಿತ್ರವೆಂದರೆ ಅದೇ ಬಿಜೆಪಿ ಸರ್ಕಾರ ಅವರ ಮೇಲೀಗ ಆರೋಪ ಪಟ್ಟಿ ದಾಖಲಿಸಿದೆ. 
 
ಪ್ರಸ್ತುತ ಖೇಮ್ಕಾ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
 
ದಕ್ಷತೆಗೆ ಹೆಸರುವಾಸಿಯಾಗಿರುವ ಖೇಮ್ಕಾ ತಮ್ಮ 24 ವರ್ಷಗಳ ಸೇವಾವಧಿಯಲ್ಲಿ 46ಕ್ಕಿಂತ ಹೆಚ್ಚು ಸಲ ವರ್ಗಾವಣೆಯಾಗಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments