Webdunia - Bharat's app for daily news and videos

Install App

ಆರೋಗ್ಯ ಸಚಿವರ ಮೇಲೆ ASI ಗುಂಡಿನ ದಾಳಿ

Webdunia
ಭಾನುವಾರ, 29 ಜನವರಿ 2023 (12:38 IST)
ಭುವನೇಶ್ವರ : ಒಡಿಶಾದ ಆರೋಗ್ಯ ಸಚಿವ ಹಾಗೂ ಬಿಜೆಡಿ ಹಿರಿಯ ನಾಯಕ ನಬಾ ದಾಸ್ ಮೇಲೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ ನಡೆಸಿದ ಘಟನೆ ಜರ್ಸುಗುಡಾ ಜಿಲ್ಲೆಯಲ್ಲಿ ನಡೆದಿದೆ.

ಒಡಿಶಾದ ಜರ್ಸುಗುಡಾ ಜಿಲ್ಲೆಯ ಬ್ರಜರಾಜನಗರದ ಗಾಂಧಿ ಚಾಕ್ ಬಳಿ ಆರೋಗ್ಯ ಸಚಿವರ ಮೇಲೆ ಪೊಲೀಸ್ ಅಧಿಕಾರಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಸಚಿವರ ಎದೆಗೆ ಗುಂಡು ತಗುಲಿದೆ. ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಆರೋಪಿಯನ್ನು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಗೋಪಾಲ್ ದಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಸಚಿವ ನಬಾ ದಾಸ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments