Select Your Language

Notifications

webdunia
webdunia
webdunia
webdunia

ಚೀನಾದಲ್ಲಿ ಕೋವಿಡ್‌ ಅಬ್ಬರ: ಏಷ್ಯನ್‌ ಗೇಮ್ಸ್‌ ಮುಂದೂಡಿಕೆ

Asian Games Postpone China ಏಷ್ಯನ್‌ ಗೇಮ್ಸ್‌ ಮುಂದೂಡಿಕೆ ಚೀನಾ
bengaluru , ಶುಕ್ರವಾರ, 6 ಮೇ 2022 (14:27 IST)
ಚೀನಾದಲ್ಲಿ ಕೊರೊನಾ ವೈರಸ್‌ ಅಬ್ಬರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ ನಲ್ಲಿ ನಡೆಯಬೇಕಿದ್ದ ಏಷ್ಯನ್‌ ಗೇಮ್ಸ್‌ ಅನ್ನು ಮುಂದೂಡಲಾಗಿದೆ.
ಚೀನಾದ ಸ್ಥಳೀಯ ಮಾಧ್ಯಮಗಳು ಪ್ರತಿಷ್ಠಿತ ಏಷ್ಯನ್‌ ಗೇಮ್ಸ್‌ ಮುಂದೂಡಿರುವ ಬಗ್ಗೆ ವರದಿ ಮಾಡಿವೆ.
ಚೀನಾದಲ್ಲಿ ಪ್ರಸ್ತುತ ಕೋವಿಡ್‌ ಪ್ರಮಾಣ ಎಷ್ಟಿದೆ ಎಂಬ ಅಧಿಕೃತ ಮಾಹಿತಿ ಬಹಿರಂಗಪಡಿಸಲಾಗಿಲ್ಲ. ಆದರೆ ಎರಡು ವರ್ಷಗಳಲ್ಲೇ ಗರಿಷ್ಠ ಪ್ರಮಾಣದಲ್ಲಿ ಇದೆ ಎನ್ನಲಾಗಿದೆ.
ಈಗಾಗಲೇ ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಏಷ್ಯನ್‌ ಗೇಮ್ಸ್‌ ನಿಂದ ದೂರ ಉಳಿಯುವುದಾಗಿ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ಪ್ರಕಟಿಸಿದ್ದವು. ಭಾರತ ಪರಿಸ್ಥಿತಿ ಗಮನಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪ್ರಿಯರಿಗೆ ಶಾಕ್: ಮೇ 19ರವರೆಗೆ ಮದ್ಯ ಸಿಗಲ್ಲ!