ಪ್ರತ್ಯೇಕತಾವಾದಿ ನಾಯಕಿ ಅಸಿಯಾ ಅಂದ್ರಾಬಿ ಬಂಧನ

Webdunia
ಬುಧವಾರ, 5 ಅಕ್ಟೋಬರ್ 2016 (14:39 IST)
ಪ್ರತ್ಯೇಕತಾವಾದಿ ನಾಯಕಿ  ಅಸಿಯಾ ಅಂದ್ರಾಬಿ ಗುರುವಾರ ಬಂಧನಕ್ಕೊಳಗಾಗಿದ್ದಾಳೆ.

ದುಖ್ತರನ್‌ ಎ ಮಿಲ್ಲತ್‌ (ಪ್ರತ್ಯೇಕತಾವಾದಿ ಹುರಿಯತ್‌ನ ಮಹಿಳಾ ವಿಭಾಗ) ಸಂಘಟನೆಯ ನಾಯಕಿಯಾಗಿರುವ ಆಕೆಯನ್ನು ಬಸಂತ ಬಾಗ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 
ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಾಗಿನಿಂದ(ಜುಲೈ 9)
ಕಾನೂನು ಜಾರಿ ಸಂಸ್ಥೆಗಳು ಆಕೆಗಾಗಿ ಶೋಧ ನಡೆಸಿದ್ದವು. 
 
ಭೂಗತವಾಗಿದ್ದುಕೊಂಡು ಮೂಲಭೂತವಾದಿ ಹೇಳಿಕೆಗಳನ್ನು ನೀಡುವುದರ ಮೂಲಕ ಅಂದ್ರಾಬಿ ಹಿಂಸೆಯನ್ನು ಪ್ರಚೋದಿಸುತ್ತಿದ್ದಳು. 
 
ಕಾಶ್ಮೀರದಲ್ಲಿ ಸಂಘರ್ಷ ಆರಂಭವಾದ ಬಳಿಕ ಬಂಧನದಿಂದ ತಪ್ಪಿಸಿಕೊಂಡಿದ್ದ ಏಕೈಕ ಪ್ರತ್ಯೇಕತಾವಾದಿ ನಾಯಕಿ ಅಂದ್ರಾಬಿಯಾಗಿದ್ದಳು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಮುಂದಿನ ಸುದ್ದಿ
Show comments