Daily Horoscope

Select Your Language

Notifications

webdunia
webdunia
webdunia
webdunia

West Bengal exit Poll result: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ

West Bengal exit poll
ಪಶ್ಚಿಮ ಬಂಗಾಲ: ಈ ಬಾರಿ ಅತೀ ಹೆಚ್ಚು ಕುತೂಹಲದಿಂದ ದೇಶವೇ ಎದಿರು ನೋಡುತ್ತಿರುವ ಚುನಾವಣೆ ಎಂದರೆ ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯುವ ಯತ್ನದಲ್ಲಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಗೆದ್ದರೆ ಅದು ಐತಿಹಾಸಿಕ ಗೆಲುವಾಗಲಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಈ ಬಾರಿ ಇಲ್ಲಿ ಮತಪಟ್ಟಿ ಪರಿಷ್ಕರಣೆ, ಸಿಆರ್ ಪಿಎಫ್ ಯೋಧರಿಂದ ಬಿಗಿ ಭದ್ರತೆ ನಡುವೆ ನಡೆದ ಚುನಾವಣೆ, ಮಮತಾ ಆಡಳಿತದಲ್ಲಿ ಹಿಂದೂಗಳ ಮೇಲೆ ನಡೆದಿದ್ದ ಹಿಂಸಾಚಾರಗಳು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ. ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಈ ಬಾರಿ ನೇರ ಹಣಾಹಣಿಯಿದೆ. ಕಾಂಗ್ರೆಸ್ ಸ್ಪರ್ಧೆಯಲ್ಲಿದ್ದರೂ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಅದಕ್ಕೆ ಅಷ್ಟು ಶಕ್ತಿಯಿಲ್ಲ.
 
ಒಟ್ಟು ವಿಧಾನಸಭೆ ಕ್ಷೇತ್ರಗಳು: 294
ಮತ ಪ್ರಮಾಣ: ಶೇ.93.19
ನೇರ ಹಣಾಹಣಿ: ಟಿಎಂಸಿ ಮತ್ತು ಬಿಜೆಪಿ
ಫಲಿತಾಂಶ ಪ್ರಕಟ: ಮೇ 4


Share this Story:

Follow Webdunia kannada

ಮುಂದಿನ ಸುದ್ದಿ

Kerala Exit Poll result live: ಕೇರಳ ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ