Webdunia - Bharat's app for daily news and videos

Install App

ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರಂಭಿಕ ಮುನ್ನಡೆ

Webdunia
ಮಂಗಳವಾರ, 11 ಡಿಸೆಂಬರ್ 2018 (09:22 IST)
ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆಯ ಕಾರ್ಯ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದಬಸ್ತ್ ಏರ್ಪಡಿಸಲಾಗಿದೆ. ಆರಂಭಿಕ ಹಂತದಲ್ಲಿ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ.
 
90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್ ಗಢದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 46. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 116. 200ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 101, ತೆಲಂಗಾಣದ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 119 ಆಗಿದ್ದು ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 60, 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಿಜೋರಾಂನಲ್ಲಿ  ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 21.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಟ್ಯಾಕ್ಸ್ ಹಾಕಿದ್ದು ನಾವಲ್ಲ ಅಂತಿದ್ದ ಕಾಂಗ್ರೆಸ್ ಸರ್ಕಾರ ತಾನೇ ಒಪ್ಪಿಕೊಂಡಿದೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments