Webdunia - Bharat's app for daily news and videos

Install App

ರಾಹುಲ್ ಗಾಂಧಿ ಮೇಲೆ ಹಲ್ಲೆ : ಡಿ.ಕೆ.ಶಿವಕುಮಾರ್ ಉಗ್ರ ಖಂಡನೆ

Webdunia
ಗುರುವಾರ, 1 ಅಕ್ಟೋಬರ್ 2020 (17:12 IST)
ಕಾಂಗ್ರೆಸ್ ರಾಷ್ಟ್ರೀಯ ಮುಖಂಡ, ಸಂಸದ ರಾಹುಲ್ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿರೋದಕ್ಕೆ ರಾಜ್ಯ ಕಾಂಗ್ರೆಸ್ ಖಂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವಿಟ್ ಮಾಡಿದ್ದು, ಕೇಂದ್ರ ಸರಕಾರ, ಉತ್ತರ ಪ್ರದೇಶ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್​​ ಘಟನೆಯ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್​ ಗಾಂಧಿ, ಪ್ರಿಯಾಂಕಾ ವಾದ್ರಾ ತೆರಳುತ್ತಿದ್ದರು.

ಮಾರ್ಗ ನಡುವೆ ರಾಹುಲ್​ ಗಾಂಧಿ ಅವರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು  ದೂರಲಾಗಿದೆ.
ಯುಪಿ ಪೊಲೀಸರ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈಗ ಬೇಟಿ ಬಚಾವೋ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮುಂದಿನ ಸುದ್ದಿ
Show comments