ಖ್ಯಾತ ಪತ್ರಕರ್ತ ಎಸ್.ಗುರುಮೂರ್ತಿ ಮೇಲೆ ದುಷ್ಕರ್ಮಿಗಳಿಂದ ದಾಳಿ

Webdunia
ಸೋಮವಾರ, 27 ಜನವರಿ 2020 (10:50 IST)
ಚೆನ್ನೈ : ಖ್ಯಾತ ಪತ್ರಕರ್ತ, ತುಘಲಕ್ ಮ್ಯಾಗಜೀನ್ ಸಂಪಾದಕ ಎಸ್.ಗುರುಮೂರ್ತಿ ಮೇಲೆ 9 ಮಂದಿ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.

ಚೆನ್ನೈ ನಲ್ಲಿರೋ ಗುರುಮೂರ್ತಿ ನಿವಾಸದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ 9 ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ದಾಳಿಗೆ ಯತ್ನಿಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿಗಳು ದುಷ್ಕರ್ಮಿಗಳ ದಾಳಿ ತಡೆದಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದು, ಆರೋಪಿಗಳ ಪತ್ತೆಗಾಗಿ ತೀವ್ರ ತಲಾಶ್ ನಡೆಸುತ್ತಿದ್ದಾರೆ. ತುಘಲಕ್ ಮ್ಯಾಗಜೀನ್ ಸಂಪಾದಕರಾಗಿರೋ ಗುರುಮೂರ್ತಿ ಆರ್ ಎಸ್ ಎಸ್ ನಲ್ಲೂ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments