Webdunia - Bharat's app for daily news and videos

Install App

ವಾದ್ರಾ ಕಚೇರಿ ಮೇಲೆ ಇಡಿ ದಾಳಿ ಪ್ರಕರಣ; ಕೇಂದ್ರ ಸರ್ಕಾರದ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ

Webdunia
ಭಾನುವಾರ, 9 ಡಿಸೆಂಬರ್ 2018 (07:32 IST)
ನವದೆಹಲಿ : ವಾದ್ರಾ ಕಚೇರಿ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಇದೀಗ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾತನಾಡಿದ ಕಪಿಲ್ ಸಿಬಲ್, ‘ರಾಬರ್ಟ್ ವಾದ್ರಾ ವಿರುದ್ಧ ಯಾವುದೇ ಎಫ್.ಐ.ಆರ್. ದಾಖಲಾಗಿಲ್ಲ. ಆದರೂ ಸತ್ಯಾಂಶದ ಬಗ್ಗೆ ಅಧಿಕಾರಿಗಳೂ ಏನೂ ತಿಳಿಸುತ್ತಿಲ್ಲ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ದರ್ಪ ತೋರಿಸುತ್ತಿದ್ದಾರೆ. ಇಡಿ ಬಿಜೆಪಿ ನಾಯಕರ ಕೈಗೊಂಬೆಯಾಗಿದೆ. ಇಡಿ ಅಧಿಕಾರಿಗಳು ಅನಾವಶ್ಯಕವಾಗಿ ತೊಂದರೆ ಕೊಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಜೈಲಿಗೆ ಕಳುಹಿಸುವ ಅಧಿಕಾರ ಪ್ರಧಾನಿ ಮೋದಿಗೆ ಇಲ್ಲ. ಅದು ನ್ಯಾಯಾಲಯಕ್ಕೆ ಬಿಟ್ಟ ವಿಚಾರ. ಪ್ರಧಾನಿ ಮೋದಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆಂಧ್ರ ತೆಲಂಗಾಣ, ಪ.ಬಂಗಾಳದಲ್ಲಿ ಅಧಿಕಾರ ದುರುಪಯೋಗವಾಗುತ್ತಿದೆ. ವಕೀಲ ಮನೋಜ್ ಕುಟುಂಬದವರಿಗೆ ಹಿಂಸೆ ನೀಡಲಾಗುತ್ತಿದೆ. ವಿನಾಕಾರಣ ರಾಬರ್ಟ್ ವಾದ್ರಾ ವಿರುದ್ಧ ತನಿಖೆ ಮಾಡಲಾಗುತ್ತದೆ. ಪದೇ ಪದೇ ವಾದ್ರಾರನ್ನು ಇಡಿ ಅಧಿಕಾರಿಗಳು ಟಾರ್ಗೆಟ್ ಮಾಡ್ತಿದ್ದಾರೆ’ ಎಂದು  ಕಪಿಲ್ ಸಿಬಲ್ ಪ್ರಧಾನಿ ಮೋದಿ  ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿವಾದ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments