Daily Horoscope
✕

ಅತ್ಯಾಚಾರಕ್ಕೆ ಪ್ರಯತ್ನ: ಯುವತಿಯ ಮೇಲೆ ಹಲ್ಲೆ ನಡೆಸಿದ ಕಾಮುಕರು

Webdunia
ಗುರುವಾರ, 9 ನವೆಂಬರ್ 2023 (12:15 IST)
ಅತ್ಯಾಚಾರಕ್ಕೆ ಪ್ರಯತ್ನಿಸುತ್ತಿದ್ದ ಕಾಮುಕರ ಮುಂದೆ ಬಾಲಕಿಯರು ಸಮಯಪ್ರಜ್ಞೆ ತೋರಿಸಿ ಕಿರುಚಿಕೊಂಡಿದ್ದರಿಂದ ಆಗಬಹುದಾಗಿದ್ದ ಭಾರಿ ಗಂಡಾಂತರ ತಪ್ಪಿದೆ. ಈ ಘಟನೆ ಬಗ್ಗೆ ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಶಾಲೆಯ ಸುತ್ತಲೂ ಸರಿಯಾದ ಕಾಂಪೌಂಡ್ ಹಾಕಿಲ್ಲವೆಂದು ದೂರಿದ್ದಾರೆ. 
 
ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಸಂಭವಿಸಿದೆ. ಪಂಜಾಬ್‌ನ ಚಂಡೀಗಡ್ ನಗರದ ಶಾಲೆಯ ಬಳಿ ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ ಬಾಲಕಿಯರು ಅದಕ್ಕೆ  ಪ್ರತಿರೋಧಿಸಿದಾಗ ಬ್ಲೇಡ್‌ನಿಂದ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದರು. 
 
ಬಾಲಕಿಯರು ಕಿರುಚಿಕೊಂಡಾಗ ಸ್ಥಳೀಯರು ಬಾಲಕಿಯರನ್ನು ರಕ್ಷಿಸಿದ್ದು, ದುಷ್ಕರ್ಮಿಗಳು ತಪ್ಪಿಸಿಕೊಂಡು ಹೋಗಿದ್ದಾರೆ. ಚಿಕಿತ್ಸೆಗಾಗಿ ಬಾಲಕಿಯರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ನಾಲ್ವರು ಕಾಮುಕರ ಮುಖಚಹರೆಯನ್ನು ಬಾಲಕಿಯರು ನೀಡಿದ್ದು, ಪೊಲೀಸರು ಅವರಿಗಾಗಿ ಶೋಧ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments