Webdunia - Bharat's app for daily news and videos

Install App

ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆಗಳ ಹರಾಜು

Sampriya
ಗುರುವಾರ, 19 ಸೆಪ್ಟಂಬರ್ 2024 (15:06 IST)
ನವದೆಹಲಿ: ತನಗೆ ವಿವಿಧ ಕಾರ್ಯಕ್ರಮಗಳಲ್ಲಿ ನೀಡಲಾದ ಉಡುಗೊರೆಗಳ ಹರಾಜು ಪ್ರಕ್ರಿಯೆಗಳಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಇದರಿಂದ ಸೇರುವ ಹಣವನ್ನು ಗಂಗಾ ನದಿಯನ್ನು ಸ್ವಚ್ಛಗೊಳಿಸುವ ನಮಾಮಿ ಗಂಗೆ ಉಪಕ್ರಮಕ್ಕೆ ಬಳಸಲಾಗುತ್ತದೆ ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಪ್ರತಿ ವರ್ಷ, ನಾನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸ್ವೀಕರಿಸುವ ವಿವಿಧ ಸ್ಮರಣಿಕೆಗಳನ್ನು ಹರಾಜು ಹಾಕುತ್ತೇನೆ. ಹರಾಜಿನ ಆದಾಯವು ನಮಾಮಿ ಗಂಗೆ ಉಪಕ್ರಮಕ್ಕೆ ಹೋಗುತ್ತದೆ. ಈ ವರ್ಷದ ಹರಾಜು
ಪ್ರಾರಂಭವಾಗಿದೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ನಿಮಗೆ ಆಸಕ್ತಿದಾಯಕವೆಂದು ತೋರುವ ಸ್ಮರಣಿಕೆಗಳಿಗಾಗಿ ಬಿಡ್ ಮಾಡಿ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments