ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಿಕ್ಕಮ್ಮ ಅರೆಸ್ಟ್

Webdunia
ಮಂಗಳವಾರ, 12 ಫೆಬ್ರವರಿ 2019 (07:26 IST)
ಕೇರಳ : 9 ವರ್ಷದ ಬಾಲಕನ ಮೇಲೆ ಆತನ ಚಿಕ್ಕಮ್ಮ ಅತ್ಯಾಚಾರ ಎಸಗಿದ ಘಟನೆ ಕೇರಳದ ಮಲಪ್ಪುರಂನ ತೆನ್ನಿಪ್ಪಲಂನಲ್ಲಿ ನಡೆದಿದೆ.


ಆರೋಪಿ ಮಹಿಳೆಗೆ 36 ವರ್ಷ ವಯಸ್ಸಾಗಿದ್ದು, ಬಾಲಕ ಒಂದು ವರ್ಷದ ಮಗುವಿರುವಾಗಲೇ ಆಕೆ ದೌರ್ಜನ್ಯವೆಸಗಿದ್ದಾಳೆ ಎನ್ನಲಾಗಿದೆ. ಇದರಿಂದ ಬಾಲಕನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದ ಕಾರಣ ಆತನನ್ನು ಚಿಕಿತ್ಸೆಗೆಂದು ವೈದ್ಯರ ಬಳಿ ಕರೆದೊಯ್ದಾಗ ಈ ಕರಾಳ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ. 


ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ್ವಯ ಆರೋಪಿ  ಚಿಕ್ಕಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments