Daily Horoscope
✕

ಆಂಟಿಯ ಬಟ್ಟೆ ಬಿಚ್ಚಿದ ವಿಡಿಯೋ ವೈರಲ್

Webdunia
ಗುರುವಾರ, 5 ನವೆಂಬರ್ 2020 (09:49 IST)
ಯುವಕನೊಬ್ಬ ಆಂಟಿಗೆ ಮಾಡಬಾರದ್ದನ್ನು ಮಾಡಿದ್ದಕ್ಕೆ ಆಕೆಯನ್ನು ಗಂಡನ ಮನೆಮಂದಿ ಹೊರಗೆ ಹಾಕಿದ್ದಾರೆ.

17 ವರ್ಷದ ಬಾಲಕನೊಬ್ಬ ಮೂವತ್ತರ ಹರೆಯದ ಮಹಿಳೆಯ ಮೇಲೆ ಮಾನಭಂಗ ಎಸಗಿದ್ದಾನೆ. ಈ ಕೃತ್ಯದ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ.

ಸಂತ್ರಸ್ತೆಯ ಅಳಿಯಂದಿರು ವಿಡಿಯೋ ನೋಡಿ ಮನೆಯಿಂದ ಆಂಟಿಯನ್ನು ಹೊರಗೆ ಹಾಕಿದ್ದಾರೆ.
ಸದರ್ ಪೊಲೀಸ್ ಸರ್ಕಲ್ ಮಿತಿಯಲ್ಲಿರುವ 17 ವರ್ಷದ ಬಾಲಕ, 30 ವರ್ಷದ ವಿವಾಹಿತ ಮಹಿಳೆಯ ಮೇಲೆ ಮಾನಭಂಗ ಎಸಗಿದ್ದಾನೆ ಮತ್ತು ಈ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಐದು ತಿಂಗಳ ಹಿಂದೆ ಈ ಘಟನೆ ನಡೆದಿದ್ದರೂ ಆ ಸಮಯದಲ್ಲಿ ಅವಳು ಮಾತನಾಡಲಿಲ್ಲ. ವಿಡಿಯೋ ವೈರಲ್ ಆದ ನಂತರ ಆಕೆಯನ್ನು ಅವಮಾನಿಸಿ ಮನೆಯಿಂದ ಹೊರಗೆ ಹಾಕಿದಾಗ, ಅವಳು ಪೊಲೀಸರ ಸಹಾಯವನ್ನು ಕೋರಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments