Select Your Language

Notifications

webdunia
webdunia
webdunia
webdunia

ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಸಿಡ್ನಿ , ಬುಧವಾರ, 26 ಏಪ್ರಿಲ್ 2023 (09:24 IST)
ಸಿಡ್ನಿ : ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಆಸ್ಟ್ರೇಲಿಯಾ ಸರ್ಕಾರವು ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ.
 
ಆಸ್ಟ್ರೇಲಿಯಾ ಸರ್ಕಾರವು ಪ್ರಶಸ್ತಿ ನೀಡುತ್ತಿರುವ ಫೋಟೋವನ್ನು ಆಸ್ಟ್ರೇಲಿಯಾದ ರಾಯಭಾರಿ ಬ್ಯಾರಿ ಓ ಫಾರೆಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರತನ್ ಟಾಟಾರನ್ನು ಉದ್ಯಮ, ವ್ಯಾಪಾರ ಹಾಗೂ ಲೋಕೋಪಕಾರದ ದೈತ್ಯ ಎಂದು ಶ್ಲಾಘಿಸಿದರು. ಅವರ ಕೊಡುಗೆಗಳು ಆಸ್ಟ್ರೇಲಿಯಾದಲ್ಲಿ ಮಹತ್ವದ ಪ್ರಭಾವ ಬೀರಿವೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಾಗತಿಕ ಸಮಸ್ಯೆಗಳಿಗೆ ಬುದ್ಧನೇ ಪರಿಹಾರ : ನರೇಂದ್ರ ಮೋದಿ