Daily Horoscope
✕

ಪ್ರವಾಸಕ್ಕೆಂದು ಬಂದ ಯುವತಿಯ ಮಾನಭಂಗ ಮಾಡಿದ ಆಟೋರಿಕ್ಷಾ ಚಾಲಕ!

Webdunia
ಬುಧವಾರ, 30 ಡಿಸೆಂಬರ್ 2020 (07:18 IST)
ಮಹಾರಾಷ್ಟ್ರ : 26 ವರ್ಷದ ಆಟೋರಿಕ್ಷಾ ಚಾಲಕನೊಬ್ಬ 18 ವರ್ಷದ ಪ್ರವಾಸಿ ಯುವತಿಯ ಮೇಲೆ ಮಾನಭಂಗ ಎಸಗಿದ ಘಟನೆ ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯ ಪನ್ವೆಲ್ ಬಳಿಯ ಹಳ್ಳಿಯಲ್ಲಿ ನಡೆದಿದೆ.

ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಿಸಲು ಆಕೆ ಮುಂಬೈಗೆ ಭೇಟಿ ನೀಡಿದ್ದಳು. ಆ ವೇಳೆ ಅವಳು ಗಾಂಧಿ ಗಾರ್ಡನ್ ಪ್ರದೇಶಕ್ಕೆ ಹೋಗಲು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕ  ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ತಲೆಗೆ ಕಲ್ಲಿನಿಂದ ಹೊಡೆಯುವುದಾಗಿ ಬೆದರಿಕೆ ಹಾಕಿ ಮಾನಭಂಗ  ಎಸಗಿದ್ದಾನೆ.

ಈ ಬಗ್ಗೆ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು  ತನಿಖೆ ನಡೆಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments