Select Your Language

Notifications

webdunia
webdunia
webdunia
webdunia

ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿದ ಆಟೋರಿಕ್ಷಾ ಚಾಲಕ

ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿದ ಆಟೋರಿಕ್ಷಾ ಚಾಲಕ
ಬರೇಲಿ , ಶುಕ್ರವಾರ, 12 ಮಾರ್ಚ್ 2021 (07:11 IST)
ಬರೇಲಿ : ಹುಡುಗಿಯನ್ನು ಆಟೋರಿಕ್ಷಾ ಚಾಲಕನೊಬ್ಬ ಅಪಹರಿಸಿ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.

ಸಂತ್ರಸ್ತೆಯ ಕುಟುಂಬದವರು ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಅಲ್ಲಿಗೆ ಆರೋಪಿ ಪ್ರತಿದಿನ ಬರುತ್ತಿದ್ದ. ಹೀಗಾಗಿ ಸಂತ್ರಸ್ತೆಯನ್ನು ಆಟೋ ರಿಕ್ಷಾದಲ್ಲಿ ದಿನಸಿ ವಸ್ತುಗಳನ್ನು ತರಲು ಮಾರುಕಟ್ಟೆಗೆ ಕಳುಹಿಸಿದ್ದಾರೆ. ಆಗ ಚಾಲಕ ಸಂತ್ರಸ್ತೆಯನ್ನು ಅಪಹರಿಸಿ ಮಾನಭಂಗ ಎಸಗಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಸಂತ್ರಸ್ತೆ ಈ ಬಗ್ಗೆ ಮನೆಯವರಿಗೆ ತಿಳಿಸಿದ ಕಾರಣ ಚಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಕ್ಸಿಂಗ್ ತರಬೇತುದಾರನಿಂದ ವಿದ್ಯಾರ್ಥಿನಿಯ ಮೇಲೆ ಮಾನಭಂಗ