Webdunia - Bharat's app for daily news and videos

Install App

ನಾಯಿಯೊಂದಿಗೆ ಟಾಯ್ಲೆಟ್ ನಲ್ಲಿ ಕಾಮ ತೃಷೆ ತೀರಿಸಿದ ಕಾಮುಕ!

Webdunia
ಶುಕ್ರವಾರ, 15 ಸೆಪ್ಟಂಬರ್ 2017 (10:12 IST)
ಮುಂಬೈ: ಪ್ರತಿ ನಿತ್ಯ ಹಲವು ಅತ್ಯಾಚಾರ ಪ್ರಕರಣಗಳ ಬಗ್ಗೆ ಓದುತ್ತಿರುತ್ತೇವೆ. ಆದರೆ ಮುಂಬೈಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಆಟೋ ಚಾಲಕನೊಬ್ಬ ನಾಯಿ ಮೇಲೆ ತನ್ನ ಕಾಮ ತೃಷೆ  ತೀರಿಸಿಕೊಂಡಿದ್ದಾನೆ.

 
ರಾಮ್ ನರೇಶ್ ಎಂಬ ಆರೋಪಿ ಟಾಯ್ಲೆಟ್ ಒಳಗೆ ಮೂರು ಬಾರಿ ನಾಯಿ ಮೇಲೆ ಅತ್ಯಾಚಾರವೆಸಗಿದ್ದಾನೆ. ನಾಯಿಯೊಂದಿಗೆ ಟಾಯ್ಲೆಟ್ ಒಳಗೆ ನುಗ್ಗುತ್ತಿದ್ದ ಈತ ಆರರಿಂದ ಏಳು ನಿಮಿಷ ಹೊರಗೇ ಬರುತ್ತಿರಲಿಲ್ಲ. ಸಂಶಯಗೊಂಡ ಸ್ಥಳೀಯರು ಸಿಸಿಟಿವಿ ಫೂಟೇಜ್ ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ನಾಯಿಯನ್ನು ಪರೀಕ್ಷೆಗೊಳಪಡಿಸಿದಾಗ ಕೃತ್ಯ  ದೃಢಪಟ್ಟಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ.. ಕೃಷ್ಣಾಷ್ಟಮಿ ನೆಪದಲ್ಲಿ ಮೂರು ವರ್ಷದ ಮಗುವನ್ನು ನೇತು ಹಾಕಿದರು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ