Webdunia - Bharat's app for daily news and videos

Install App

ಎಚ್ಚರ ಗ್ರಾಹಕರೇ ಎಚ್ಚರ...! ಪಿಜ್ಜಾ ಆರ್ಡರ್ ಮಾಡಿ ಎಷ್ಟು ಹಣ ಕಳ್ಕೋಡ್ರು?

Webdunia
ಭಾನುವಾರ, 16 ಜನವರಿ 2022 (07:17 IST)
ಮುಂಬೈ : ಆನ್ಲೈನ್ನಲ್ಲಿ ಪಿಜ್ಜಾ, ಡ್ರೈ ಫ್ರೂಟ್ಸ್ ಆರ್ಡರ್ ಮಾಡುವಾಗ ಕಳೆದುಕೊಂಡ ಹಣವನ್ನು ವಾಪಾಸ್ ಪಡೆಯಲು ಪ್ರಯತ್ನಿಸಿದಾಗ ಸೈಬರ್ ವಂಚಕರು ವೃದ್ಧ ಮಹಿಳೆಗೆ 11 ಲಕ್ಷಕ್ಕೂ ಹೆಚ್ಚು ಹಣವನ್ನು ವಂಚಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಅಂಧೇರಿಯ ಉಪನಗರ ನಿವಾಸಿಯಾಗಿರುವ ಮಹಿಳೆ ಆನ್ಲೈನ್ನಲ್ಲಿ ಪಿಜ್ಜಾ ಆರ್ಡರ್ ಮಾಡಿದ್ದರು. ಹಣವನ್ನು ತನ್ನ  ಫೋನ್ನಲ್ಲಿ ಪಾವತಿಸುವಾಗ 9,999 ಕಳೆದುಕೊಂಡಿದ್ದಾರೆ. 

ತಕ್ಷಣ ಎಚ್ಚೆತ್ತುಕೊಂಡ ವೃದ್ಧೆ ತಾನೂ ಹಣವನ್ನು ಕಳುಹಿಸಿದ ನಂಬರ್ಗೆ ಕರೆಮಾಡಿದ್ದಾಳೆ. ಆಗ ವಂಚಕ ಮಹಿಳೆಗೆ ಮೊಬೈಲ್ ಫೋನ್ನಲ್ಲೊಂದು ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಹೇಳಿದ್ದಾನೆ.

ಆಗ ಮಹಿಳೆಯ ಮೊಬೈಲ್ ಆ್ಯಕ್ಸಸ್ ಅವರಿಗೆ ಸಿಕ್ಕಿದೆ. ಆಗ ಬ್ಯಾಂಕ್ ಖಾತೆ ವಿವರ, ಪಾಸ್ವರ್ಡ್ ಕುರಿತಾದ ಎಲ್ಲಾ ಮಾಹಿತಿ ವಂಚಕರಿಸಿಗೆ ಸಿಕ್ಕಿದೆ. ವಂಚಕ 2021ರ ನ.14 ಮತ್ತು ಡಿ.1 ನಡುವೆ ಮಹಿಳೆಯ ಬ್ಯಾಂಕ್ ಖಾತೆಯಿಂದ 11.78 ಲಕ್ಷವನ್ನು ವರ್ಗಾಯಿಸಿಕೊಂಡು ಡ್ರಾ ಮಾಡಿ ವಂಚಿಸಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments