ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

Sampriya
ಶನಿವಾರ, 22 ನವೆಂಬರ್ 2025 (15:43 IST)
ಕೋಯಿಕ್ಕೋಡ್: ಶಬರಿಮಲೆ ಚಿನ್ನ ಕಳವು ಪ್ರಕರಣ ಸಂಬಂಧ ಕಪ್ಪುಹಣ ವಹಿವಾಟು ನಡೆದಿದ್ದರೆ ಕೇಂದ್ರ ತನಿಖಾ ಸಂಸ್ಥೆಗಳು ಮಧ್ಯಪ್ರವೇಶಿಸಬಹುದು ಎಂದು ಸಚಿವರಾಗಿರುವ ಜಾರ್ಜ್ ಕುರಿಯನ್ ಹೇಳಿದ್ದಾರೆ. 

ಅಲ್ಲದೆ ಕಳ್ಳತನದಲ್ಲಿ ಭಾಗಿಯಾದವರನ್ನು ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ ಎಂದು ಎಂದಿದ್ದಾರೆ.

ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿರುವುದರಿಂದ ಕೇಂದ್ರ ತನಿಖಾ ಸಂಸ್ಥೆಗಳೂ ಕಾನೂನಿನ ಪ್ರಕಾರ ಮಧ್ಯಪ್ರವೇಶ ಮಾಡಬಹುದು. ಇದೊಂದು ರಾಜಕೀಯವಲ್ಲ, ಕಾನೂನು ಪ್ರಕಾರ ನಡೆಯಲಿದೆ. ತನಿಖಾ ಸಂಸ್ಥೆಗಳು ಮಧ್ಯ‍ ಪ್ರವೇಶಿಸಲಿದೆ ಎಂದು ನಾನು ನಂಬುತ್ತೇನೆ ಎಂದರು.


ಇನ್ನೂ ಪ್ರಕರಣದಲ್ಲಿ ಭಾಗಿಯಾದವರೆಲ್ಲಾ ‘ನಾಸ್ತಿಕ’ರು ಎಂದು ಹೇಳಿದ ಅವರು, ‘ನಾವು ನಮ್ಮ ಸೈದ್ಧಾಂತಿಕ ಕರ್ತವ್ಯವನ್ನು ನಿರ್ವಹಿಸಿದ್ದೇವೆ ಎನ್ನುವ ಅರಿವಿನೊಂದಿಗೆ ಅವರು ನಗುತ್ತಲೇ ಹೋಗಿದ್ದಾರೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments