Daily Horoscope

ಬಾಬಾ ರಾಮ್ ರಹೀಮ್ ಆಶ್ರಮದಲ್ಲಿ ಶಸ್ತ್ರಾಸ್ತ್ರ ಭಂಡಾರ ಪತ್ತೆ

Webdunia
ಸೋಮವಾರ, 4 ಸೆಪ್ಟಂಬರ್ 2017 (16:11 IST)
ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಬಾ ರಾಮ್ ರಹೀಮ್ ಆಶ್ರಮದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಭಂಡಾರವೇ ಪತ್ತೆಯಾಗಿದೆ.
ನಗರದಲ್ಲಿರುವ ಬಾಬಾ ಆಶ್ರಮವನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಆಶ್ರಮವನ್ನು ಪರಿಶೀಲನೆ ನಡೆಸಿದಾಗ ಭಾರಿ ಪ್ರಮಾಣದ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಗಳು ಕಂಡುಬಂದಿವೆ.
 
ನೂರಾರು ಎಕರೆ ಭೂಮಿ ಹೊಂದಿರುವ ಆಶ್ರಮದ ಸಂಪೂರ್ಣ ತನಿಖೆ ನಡೆಸಿದಾಗ ಐಷಾರಾಮಿ ಕೊಠಡಿಗಳು, ವಿದೇಶಿ ವಸ್ತುಗಳು ಪತ್ತೆಯಾಗಿವೆ. ತಾನೊಬ್ಬ ಸ್ವಾಮಿಜಿ ಎಂದು ಕರೆದುಕೊಳ್ಳುವ ಬಾಬಾ ರಾಮ್ ರಹೀಮ್‌‌ನ ಮತ್ತೊಂದು ಮುಖವಾಡ ಬಯಲಿಗೆ ಬಂದಿದೆ.
 
ಬಾಬಾ ರಾಮ್ ರಹೀಮ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ ದಾಖಲಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments