Webdunia - Bharat's app for daily news and videos

Install App

ದೆವ್ವ ಬಿಡಿಸುವ ನೆಪದಲ್ಲಿ ಡೊಂಗಿ ಬಾಬನಿಂದ ಮಹಿಳೆಯ ಮೇಲೆ ಅತ್ಯಾಚಾರ

Webdunia
ಭಾನುವಾರ, 2 ಡಿಸೆಂಬರ್ 2018 (06:59 IST)
ಥಾಣೆ : ದೆವ್ವ ಬಿಡಿಸುವ ನೆಪದಲ್ಲಿ 35 ವರ್ಷದ ಮಹಿಳೆಯೊಬ್ಬಳ ಮೇಲೆ ಡೊಂಗಿ ಬಾಬ ಒಬ್ಬ ಅತ್ಯಾಚಾರ ಎಸಗಿದ ಘಟನೆ ಥಾಣೆಯಲ್ಲಿ ನಡೆದಿದೆ.


ನೂರ್​ ಮೊಹಮ್ಮದ್​ ಶೇಖ್​(49) ಅತ್ಯಾಚಾರ ಎಸಗಿದ ಡೊಂಗಿ ಬಾಬನಾಗಿದ್ದು, ಈತ ಮಹಿಳೆಗೆ ಹಿಡಿದಿರುವ ದೆವ್ವ ಬಿಡಿಸುವ ನೆಪ ಹೇಳಿ 2015ರಿಂದ ಆಕೆಯಿಂದ ಬರೋಬ್ಬರಿ 1.48 ಲಕ್ಷ ಹಣ ವಸೂಲಿ ಮಾಡಿದ್ದಲ್ಲದೇ ಆಕೆಯ ತಾಯಿಯಿಂದ 30 ಸಾವಿರ ನಗದು ಹಣ ವಸೂಲಿ ಮಾಡಿದ್ದಾನೆ. ಇಷ್ಟೇ ಅಲ್ಲದೇ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡ  ಆತನ ಪತ್ನಿ ರುಬಿನಾ ಎಂಬಾಕೆ ಮಹಿಳೆಗೆ ಬೆದರಿಕೆಯೊಡ್ಡಿ 50 ಸಾವಿರ ಹಣದ ಬೇಡಿಕೆ ಇಟ್ಟಿದ್ದಾಳೆ.


ಈ ಘಟನೆಯಿಂದ ನೊಂದ ಮಹಿಳೆ ಇದೀಗ ಬಾಬ ಹಾಗೂ ಆತನ ಪತ್ನಿಯ ಮೇಲೆ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments