Webdunia - Bharat's app for daily news and videos

Install App

Babban Singh Raghuvanshi: ಛೀ ಛೀ ಬಿಜೆಪಿ ಹಿರಿಯ ನಾಯಕನ ಇದೆಂಥಾ ನಡವಳಿಕೆ

Sampriya
ಬುಧವಾರ, 4 ಜೂನ್ 2025 (15:59 IST)
Photo Credit X
ಬಲ್ಲಿಯಾ: ಡ್ಯಾನ್ಸರ್‌ವೊಬ್ಬಳ ಜತೆ 70 ವರ್ಷದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಅವರು ಅಶ್ಲೀಲವಾಗಿ ನಡೆದುಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ಈ ವಿಡಿಯೋ ಹರಿದಾಡಿತ್ತು, ವಿಡಿಯೋ ನಕಲಿ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ. 

ಈ ವಿಡಿಯೋ ಮದುವೆ ಕಾರ್ಯಕ್ರಮದಲ್ಲಿ ನರ್ತಕಿ ಬಿಜೆಪಿ ನಾಯಕನ ಮಡಿಲಲ್ಲಿ ಕುಳಿತಿರುವುದು ಕಂಡು ಬರುತ್ತದೆ. ಈ ವೇಲೆ ಅವಳನ್ನು ಅನುಚಿತವಾಗಿ ಸ್ಪರ್ಶಿಸಿ, ಚುಂಬಿಸುತ್ತಿರುವುದನ್ನು ಕಾಣಬಹುದು. 

ರಾಸ್ರಾದ ಕಿಸಾನ್ ಕೋಆಪರೇಟಿವ್ ಮಿಲ್‌ನ ಉಪಾಧ್ಯಕ್ಷ ರಘುವಂಶಿ ಅವರು ವೀಡಿಯೊವನ್ನು ನಕಲಿ ಎಂದು ತಳ್ಳಿಹಾಕಿದ್ದಾರೆ ಮತ್ತು ಕೆಲವು ಪಕ್ಷದ ಸದಸ್ಯರು ತಮ್ಮ ಮಾನಹಾನಿ ಮಾಡಲು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

"ನಾನು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ 70 ವರ್ಷ. 20 ದಿನಗಳ ಹಿಂದೆ ನಡೆದ ಈ ಮದುವೆಗೆ ಹಾಜರಾಗಲು ನಾನು ಹೋಗಿದ್ದೆ ಎಂದು ಒಪ್ಪಿಕೊಳ್ಳುತ್ತೇನೆ. ನಾನು ನರ್ತಕಿಗೆ ಹಣವನ್ನೂ ನೀಡಿದ್ದೇನೆ. ಆದರೆ ನಾನು ಯಾವುದೇ ಅಶ್ಲೀಲ ಚಟುವಟಿಕೆಯಲ್ಲಿ ತೊಡಗಿಲ್ಲ" ಎಂದು ಬಿಜೆಪಿ ನಾಯಕ ಸುದ್ದಿಗಾರರಿಗೆ ತಿಳಿಸಿದರು.

"ಇದು ನನ್ನ ಇಮೇಜ್‌ಗೆ ಧಕ್ಕೆ ತರುವ ಉದ್ದೇಶಪೂರ್ವಕ ಪಿತೂರಿಯಾಗಿದೆ. ವೀಡಿಯೊವನ್ನು ನಿರ್ಮಿಸಲಾಗಿದೆ. ಶಾಸಕ ಕೇತಕೀ ಸಿಂಗ್ ಅವರ ಕುಟುಂಬದ ಸದಸ್ಯರು ಇದರ ಹಿಂದೆ ಇದ್ದಾರೆ" ಎಂದು ಅವರು ಆರೋಪಿಸಿದ್ದಾರೆ.

ಕೇತಕೀ ಸಿಂಗ್ ಅವರು ಬನ್ಸ್ದಿಹ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಮುಂದಿನ ಸುದ್ದಿ
Show comments