Webdunia - Bharat's app for daily news and videos

Install App

ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಇಂದು ಅಂತಿಮ ತೀರ್ಪು ಪ್ರಕಟ

Webdunia
ಬುಧವಾರ, 30 ಸೆಪ್ಟಂಬರ್ 2020 (10:16 IST)
ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಲಿದೆ.

1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಉಪಪ್ರಧಾನಿ ಎಲ್.ಕೆ.ಅಡ್ವಾನಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಕ್ತಾಯವಾಗಿದ್ದು, ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು ಇಂದು ತೀರ್ಪನ್ನು ಪ್ರಕಟಿಸಲಿದ್ದಾರೆ. ಆದಕಾರಣ  ಇಂದು ಬಿಜೆಪಿ ನಾಯಕರ ಎದೆಯಲ್ಲಿ ಢವಢವ ಶುರುವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments