ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಆರೋಪಿಗಳಿಗೆ ಕ್ಲೀನ್ ಚಿಟ್

Webdunia
ಬುಧವಾರ, 30 ಸೆಪ್ಟಂಬರ್ 2020 (12:40 IST)
ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಿದೆ.

1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಉಪಪ್ರಧಾನಿ ಎಲ್.ಕೆ.ಅಡ್ವಾನಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದು, ಇವರೆಲ್ಲರೂ ನಿರ್ದೋಷಿಗಳೆಂದು ಲಕ್ನೋ ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ನೀಡಲಾಗಿದೆ.

ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು ಇಂದು ಮಹತ್ವದ  ತೀರ್ಪನ್ನು ಪ್ರಕಟಿಸಿದ್ದಾರೆ. ಆ ಮೂಲಕ ಬಿಜೆಪಿ ಹಿರಿಯ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ವಿಶ್ವವಿಖ್ಯಾತ ಜಂಬೂಸವಾರಿಗೆ ಮೈಸೂರು ಸಜ್ಜು: ಆರನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ಮುಂದಿನ ಸುದ್ದಿ
Show comments