ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು

Webdunia
ಶನಿವಾರ, 10 ಆಗಸ್ಟ್ 2019 (08:29 IST)
ನವದೆಹಲಿ : ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.




ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅರುಣ್ ಜೇಟ್ಲಿ, ಶುಕ್ರವಾರ ಸಂಜೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದ್ದು, ಆದರೆ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.


ಅರುಣ್‌ ಜೇಟ್ಲಿ ಅವರಿಗೆ ತುರ್ತು ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಹಿತಿ ತಿಳಿದು  ಏಮ್ಸ್ ಆಸ್ಪತ್ರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಆಗಮಿಸಿ ವೈದ್ಯರೊಂದಿಗೆ ಚರ್ಚೆ ನಡೆಸಿ ಅರುಣ್‌ ಜೇಟ್ಲಿ ಆರೋಗ್ಯದ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments