Webdunia - Bharat's app for daily news and videos

Install App

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ದಾಖಲಾದ ಹಿನ್ನಲೆ; ಸಚಿವ ಸಂಪುಟ ಸಭೆ ಕರೆದ ಪ್ರಧಾನಿ ಮೋದಿ

Webdunia
ಬುಧವಾರ, 4 ಮಾರ್ಚ್ 2020 (10:45 IST)
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ದಾಖಲಾಗುತ್ತಿದ್ದ ಹಿನ್ನಲೆಯಲ್ಲಿ ಇಂದು ಕೇಂದ್ರದಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿದೆ.



ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ 12ಕ್ಕೆ ಕೇಂದ್ರ ಆರೋಗ್ಯ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.


ಚೀನಾದಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾದ ಕೊರೊನಾ ಮಹಾಮಾರಿ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಈ ಬಗ್ಗೆ ಮುನ್ನೇಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments