ಮಧ್ಯರಾತ್ರಿ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಮಾಡಿದ್ದೇನು?

Webdunia
ಶನಿವಾರ, 16 ನವೆಂಬರ್ 2019 (07:10 IST)
ಡೆಹ್ರಾಡೂನ್ : ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಮಧ್ಯರಾತ್ರಿ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ.




ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದ ಪ್ರೊಫೆಸರ್,  ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಆಗಿ ಜವಬ್ದಾರಿ ವಹಿಸಿಕೊಂಡಿದ್ದು, ಮಧ್ಯರಾತ್ರಿ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿ ಪತ್ನಿ ಮನೆಯಲ್ಲಿ ಇಲ್ಲ ಬಂದು ಅಡುಗೆ ಮಾಡಿಕೊಡು ಎಂದು ಮೆಸೇಜ್ ಕಳುಹಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ಪ್ರೊಫೆಸರ್ ವಿರುದ್ಧ ವಿಸಿಗೆ ದೂರು ನೀಡಿದ್ದಾಳೆ.


ಮೇಸೆಜ್ ಫೋಟೋಗಳನ್ನು ವಿದ್ಯಾರ್ಥಿನಿ ಸಾಕ್ಷಿಯಾಗಿ ನೀಡಿದ ಹಿನ್ನಲೆಯಲ್ಲಿ ಆತನನ್ನು ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅಲ್ಲದೇ ಈ ಘಟನೆಗೆ ಸಂಬಂಧಿಸಿದಂತೆ ಪ್ರೊಫೆಸರ್ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯಪಾಲರು ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments