Publish Date: Mon, 26 Feb 2018 (13:30 IST)
Updated Date: Mon, 26 Feb 2018 (13:35 IST)
ನವದೆಹಲಿ: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರು ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ತಾನು ಹೊಂದಿರುವ ಎಲ್ಲ ರಾಜಕೀಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಟಿಎಂಸಿಗೆ ರಾಜೀನಾಮೆ ನೀಡುವ ತನ್ನ ನಿರ್ಧಾರವನ್ನು ಭುಟಿಯಾ ಅವರು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ.
ಭುಟಿಯಾಅವರು 2013ರಲ್ಲಿ ಟಿಎಂಸಿ ಸೇರಿಕೊಂಡಿದ್ದರು. ಅವರು ಟಿಎಂಸಿ ಟಿಕೆಟ್‌ನಲ್ಲಿ ರಾಜ್ಯ ವಿಧಾನಸಭೆಗೆ ಮತ್ತು ಸಂಸತ್ತಿಗೆ ಸ್ಪರ್ಧಿಸಿ ಸೋತಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ