ರಾಷ್ಟ್ರ ರಾಜಧಾನಿಯಲ್ಲಿ ಜ.1ರ ವರೆಗೆ ಪಟಾಕಿ ಮಾರಾಟ, ಉತ್ಪಾದನೆ ನಿಷೇಧ

Sampriya
ಸೋಮವಾರ, 9 ಸೆಪ್ಟಂಬರ್ 2024 (16:18 IST)
Photo Courtesy X
ನವದೆಹಲಿ: ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ದೆಹಲಿ ಸರ್ಕಾರ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

 ಪಟಾಕಿ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವು ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪರಿಸರ ಸಚಿವ ಗೋಪಾರ್ ರೈ ಹೇಳಿದರು.

ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ. ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು.

ಮಾಲಿನ್ಯವನ್ನು ನಿಯಂತ್ರಿಸಲು 21 ಫೋಕಸ್ ಪಾಯಿಂಟ್‌ಗಳನ್ನು ಆಧರಿಸಿ ದೆಹಲಿ ಸರ್ಕಾರದ ಚಳಿಗಾಲದ ಕ್ರಿಯಾ ಯೋಜನೆಯ ಭಾಗವಾಗಿದೆ ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ
Show comments