Daily Horoscope

ನೆಟ್ಟಿಗರ ಟೀಕೆಗೆ ಒಳಗಾದ ಬ್ಯಾನರ್ಜಿ!?

Webdunia
ಗುರುವಾರ, 2 ಡಿಸೆಂಬರ್ 2021 (09:38 IST)
ದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಮಮತಾ ಬ್ಯಾನರ್ಜಿಯವರು ಸುದ್ದಿಗೋಷ್ಠಿ ನಡೆಸುವಾಗ ರಾಷ್ಟ್ರಗೀತೆಯನ್ನೇನೋ ಹಾಡಿದರು. ಆದರೆ ಅದನ್ನು ಪೂರ್ತಿಗೊಳಿಸಲಿಲ್ಲ ಮತ್ತು ಮಧ್ಯದಲ್ಲಿಯೇ ಉಳಿತುಕೊಂಡರು ಎಂದು ಬಿಜೆಪಿ ಹೇಳಿದೆ.  ಹಾಗೇ, ಮುಂಬೈನಲ್ಲಿ ನಡೆದ ಈ ಸುದ್ದಿಗೋಷ್ಠಿಯ ವಿಡಿಯೋವನ್ನೂ ಶೇರ್ ಮಾಡಿಕೊಂಡಿದೆ.
ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ಘಟಕ, ಮಮತಾ ಬ್ಯಾನರ್ಜಿ ಮೊದಲು ಕುಳಿತುಕೊಂಡೇ ರಾಷ್ಟ್ರಗೀತೆ ಹಾಡಲು ಶುರು ಮಾಡಿದರು. ನಂತರ ಎದ್ದು ನಿಂತರು.
ಸ್ವಲ್ಪ ಹೊತ್ತು ಹಾಡಿ, ರಾಷ್ಟ್ರಗೀತೆಯನ್ನು ಪೂರ್ಣಗೊಳಿಸದೆ ಮತ್ತೆ ಕುಳಿತುಕೊಂಡರು. ಅವರು ರಾಷ್ಟ್ರಗೀತೆ, ಪಶ್ಚಿಮ ಬಂಗಾಳದ ಸಂಸ್ಕೃತಿ ಮತ್ತು ರವೀಂದ್ರನಾಥ್ ಟಾಗೋರ್ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದೆ.  ಅಷ್ಟೇ ಅಲ್ಲ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ, ಸಂಸದ ತೇಜಸ್ವಿ ಸೂರ್ಯ ಕೂಡ ಟ್ವೀಟ್ ಮೂಲಕ ಇದನ್ನು ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments