Webdunia - Bharat's app for daily news and videos

Install App

ನೋಟ್ ಬ್ಯಾನ್: ಬ್ಯಾಂಕ್ ಸ್ಲಿಪ್‌ನಲ್ಲಿ ಮೋದಿ ಎಂದು ನಮೂದಿಸಿದ ಗ್ರಾಹಕ

Webdunia
ಶುಕ್ರವಾರ, 11 ನವೆಂಬರ್ 2016 (16:28 IST)
ಬ್ಯಾಂಕ್‌ನಲ್ಲಿ ಹಣ ವಿನಿಮಯ ಸಂದರ್ಭದಲ್ಲಿ ನೀಡಲಾದ ಸ್ಲಿಪ್‌ನಲ್ಲಿ ಪಾವತಿಯ ಉದ್ದೇಶ ಎನ್ನುವ ಕಾಲಂನಲ್ಲಿ ಮೋದಿ ಎಂದು ಹೆಸರು ನಮೂದಿಸಿದ ವಿಚಿತ್ರ ಘಟನೆ ಇದೀಗ ವೈರಲ್ ಆಗಿದೆ.
ರಘು ಒಡೆಯರ್ ಎನ್ನುವ ಗ್ರಾಹಕರೊಬ್ಬರು ಬ್ಯಾಂಕ್‌ನಲ್ಲಿ ಹಣವನ್ನು ಎಕ್ಸ್‌ಚೇಂಜ್ ಮಾಡಲು ಬಂದಿದ್ದರು. ಬ್ಯಾಂಕ್ ಅಧಿಕಾರಿಗಳು ಸ್ಲಿಪ್ ನೀಡಿ ಅದನ್ನು ತುಂಬಿ ಬ್ಯಾಂಕ್‌ಗೆ ಕೊಡುವಂತೆ ಹೇಳಿದ್ದರು. ಬ್ಯಾಂಕ್ ಅಧಿಕಾರಿಗಳು ನೀಡಿದ ಸ್ಲಿಪ್‌ನಲ್ಲಿ ಹಣ ಪಾವತಿಯ ಉದ್ದೇಶ ಎನ್ನುವ ಕಾಲಂನಲ್ಲಿ ಮೋದಿ ಹೆಸರು ಬರೆದು ಅಚ್ಚರಿ ಮೂಡಿಸಿದ್ದರು.
 
ಮಾಧ್ಯಮಗಳೊಂದಿಗೆ ಮಾತನಾಡಿದ ರಘು ಒಡೆಯರ್, 500 ರೂ.1000 ರೂ. ನೋಟುಗಳಿಗೆ ಪ್ರಧಾನಿ ಮೋದಿ ನಿಷೇಧ ಹೇರಿದ್ದರಿಂದ ಅವರ ಹೆಸರನ್ನೇ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
 
ಬ್ಯಾಂಕ್ ಅಧಿಕಾರಿಗಳು ನಾನು ಸಲ್ಲಿಸಿದ ಸ್ಲಿಪ್‌‍ನ್ನು ಸ್ವೀಕರಿಸಿ ಹಣ ವಿನಿಮಯ ಮಾಡಿಕೊಂಡಿದ್ದಾರೆ ಎಂದು ರಘು ಮಾಧ್ಯಮಗಳಿಗೆ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments