Select Your Language

Notifications

webdunia
webdunia
webdunia
webdunia

ಜಮ್ಮು ಕಾಶ್ಮೀರದಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಗುಂಡಿಕ್ಕಿ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಗುಂಡಿಕ್ಕಿ ಹತ್ಯೆ
bengaluru , ಗುರುವಾರ, 2 ಜೂನ್ 2022 (14:48 IST)
ರಾಜಸ್ಥಾನ ಮೂಲದ ಬ್ಯಾಂಕ್‌ ಮ್ಯಾನೇಜರ್‌ ನನ್ನು ಜಮ್ಮು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಉಗ್ರರು ನಾಗರಿಕರನ್ನು ಗುರಿಯಾಗಿಸಿ ಹತ್ಯೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಟಿಕ್‌ ಟಾಕ್‌ ಕಲಾವಿದೆಯನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಎಲಕಾಯಿ ದೆಹತಿ ಬ್ಯಾಂಕ್‌ ಮ್ಯಾನೇಜರ್‌ ವಿಜಯ್‌ ಕುಮಾರ್‌ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೀಶ್‌ ಸಿಸೊಡಿಯಾ ಅರೆಸ್ಟ್‌ ಆಗಲಿದ್ದಾರೆ: ಅರವಿಂದ್‌ ಕೇಜ್ರಿವಾಲ್‌ ಬಾಂಬ್!‌